If you're seeing this message, it means we're having trouble loading external resources on our website.

ನೀವು ವೆಬ್ ಫಿಲ್ಟರ್ ಹಿಂದೆ ಇದ್ದರೆ, ಡೊಮೇನ್ಗಳು *.kastatic.org ಮತ್ತು *.kasandbox.org ಗಳನ್ನು ಅನ್ ಬ್ಲಾಕ್ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಿ.

ಮುಖ್ಯ ವಿಷಯ

ಸಮಾಂತರ ಶ್ರೇಢಿಯ nನೆಯ ಪದ (ಕ್ಲಿಷ್ಟ ಮಟ್ಟ)

ಸಮಸ್ಯೆ

ಒಂದು ಸಮಾಂತರ ಶ್ರೇಢಿಯಲ್ಲಿ ಮೂರು ಕ್ರಮಾನುಗತ ಪದಗಳ ಮೊತ್ತ 204.
ಮೂರನೇ ಪದ ಮೊದಲ ಪದದ ಎರಡರಷ್ಟಕ್ಕಿಂತ 26 ಕಡಿಮೆ ಇದೆ.
ಸಾಮಾನ್ಯ ವ್ಯತ್ಯಾಸ d ಕಂಡುಹಿಡಿಯಿರಿ.
d=
  • Your answer should be
  • 6 ನಂತೆ ಪೂರ್ಣಾಂಕ.
  • 3/5ನಂತೆ ಸರಳೀಕೃತ ಶುಧ್ದ ಭಿನ್ನರಾಶಿ
  • 7/4 ನಂತೆ ಒಂದು ಸರಳೀಕೃತ ಶುಧ್ದ ಭಿನ್ನರಾಶಿ
  • 1 3/4 ನಂತೆ ಒಂದು ಸರಳೀಕೃತ ಮಿಶ್ರ ಭಿನ್ನರಾಶಿ
  • 0.75 ನಂತೆ ಒಂದು ಪೂರ್ಣ ದಶಮಾಂಶ
  • 12 ಪೈ or 2/3 ಪೈನಂತೆ ಪೈನ ಗುಣಕ