If you're seeing this message, it means we're having trouble loading external resources on our website.

ನೀವು ವೆಬ್ ಫಿಲ್ಟರ್ ಹಿಂದೆ ಇದ್ದರೆ, ಡೊಮೇನ್ಗಳು *.kastatic.org ಮತ್ತು *.kasandbox.org ಗಳನ್ನು ಅನ್ ಬ್ಲಾಕ್ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಿ.

ಮುಖ್ಯ ವಿಷಯ

ಕೊಟ್ಟಿರುವ ಮೂಲಗಳ ಮೊತ್ತ ಮತ್ತು ಗುಣಲಬ್ದದ ಸಹಾಯದಿಂದ ಬಹುಪದೋಕ್ತಿಯನ್ನು ಕಂಡುಹಿಡಿಯುವುದು

ಸಮಸ್ಯೆ

ವರ್ಗಸಮೀಕರಣ ax27x+c=0 ಎರಡು ವಿಭಿನ್ನ ಮೂಲಗಳನ್ನು ಹೊಂದಿದೆ.
ಮೂಲಗಳ ಮೊತ್ತ 7 ಮತ್ತು ಮೂಲಗಳ ಗುಣಲಬ್ದ 12 ಆಗಿದೆ.
ಹಾಗಾದರೆ a ಮತ್ತು c ಗಳ ಸಹಗುಣಕಗಳನ್ನು ಕಂಡುಹಿಡಿಯಿರಿ.
a=
  • Your answer should be
  • 6 ನಂತೆ ಪೂರ್ಣಾಂಕ.
  • 3/5ನಂತೆ ಸರಳೀಕೃತ ಶುಧ್ದ ಭಿನ್ನರಾಶಿ
  • 7/4 ನಂತೆ ಒಂದು ಸರಳೀಕೃತ ಶುಧ್ದ ಭಿನ್ನರಾಶಿ
  • 1 3/4 ನಂತೆ ಒಂದು ಸರಳೀಕೃತ ಮಿಶ್ರ ಭಿನ್ನರಾಶಿ
  • 0.75 ನಂತೆ ಒಂದು ಪೂರ್ಣ ದಶಮಾಂಶ
  • 12 ಪೈ or 2/3 ಪೈನಂತೆ ಪೈನ ಗುಣಕ
c=
  • Your answer should be
  • 6 ನಂತೆ ಪೂರ್ಣಾಂಕ.
  • 3/5ನಂತೆ ಸರಳೀಕೃತ ಶುಧ್ದ ಭಿನ್ನರಾಶಿ
  • 7/4 ನಂತೆ ಒಂದು ಸರಳೀಕೃತ ಶುಧ್ದ ಭಿನ್ನರಾಶಿ
  • 1 3/4 ನಂತೆ ಒಂದು ಸರಳೀಕೃತ ಮಿಶ್ರ ಭಿನ್ನರಾಶಿ
  • 0.75 ನಂತೆ ಒಂದು ಪೂರ್ಣ ದಶಮಾಂಶ
  • 12 ಪೈ or 2/3 ಪೈನಂತೆ ಪೈನ ಗುಣಕ